KNV
12. ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
ERVKN
12. ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.
IRVKN
12. ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN