KNV
12. ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
ERVKN
12. ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.
IRVKN
12. ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN