KNV
15. ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
ERVKN
15. ಹೆರೋದನು ಸಾಯುವ ತನಕ ಯೋಸೇಫನು ಈಜಿಪ್ಟಿನಲ್ಲೇ ಇದ್ದನು. “ನಾನು ನನ್ನ ಮಗನನ್ನು ಈಜಿಪ್ಟಿನೊಳಗಿಂದ ಕರೆದೆ” [✡ಉಲ್ಲೇಖನ: ಹೋಶೇಯ 11:1.] ಎಂದು ಪ್ರವಾದಿಯ ಮೂಲಕ ಪ್ರಭು ಹೇಳಿದ್ದ ಮಾತು ಇದರಿಂದ ನೆರವೇರಿತು.
IRVKN
15. ಹೀಗೆ, [† ಹೋಶೇ 11:1] “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN