KNV
11. ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ERVKN
11. ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.
IRVKN
11. ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು. ಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು (ಮಾರ್ಕ 11:11-24; ಲೂಕ 19:45-48)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN