KNV
23. ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ERVKN
23. (ಮಾರ್ಕ 11:27-33; ಲೂಕ 20:1-8) ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.
IRVKN
23. (ಮಾರ್ಕ 11:27-12:12; ಲೂಕ 20:1-19; 14:16-24) ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN