KNV
25. ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
ERVKN
25. ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “ ‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.
IRVKN
25. ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “ ‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN