ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
14. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.

ERVKN
14. [*“ಧರ್ಮೋಪದೇಶಕರೇ, ಫರಿಸಾಯರೇ, ನಿಮಗೆ ಕೇಡಾಗುವುದು. ನೀವು ಕಪಟಿಗಳು. ನೀವು ವಿಧವೆಯರ ಮನೆಗಳನ್ನು ಕಸಿದುಕೊಳ್ಳುತ್ತೀರಿ. ಜನರು ನಿಮ್ಮನ್ನು ನೋಡಲೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರಿ. ಆದ್ದರಿಂದ ನೀವು ಕಠಿಣವಾದ ಶಿಕ್ಷೆ ಹೊಂದುವಿರಿ ಎಂದು ಕೆಲವು ಗ್ರೀಕ್ ಪ್ರತಿಗಳಲ್ಲಿ 14ನೇ ವಚನ ಸೇರಿಸಿದ್ದಾರೆ.” ನೋಡಿರಿ: ಮಾರ್ಕ 12:40; ಲೂಕ 20:47.]

IRVKN
14. ಅಯ್ಯೋ, ಕಪಟಿಗಳಾದ [† 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47] ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 14 of Total Verses 39
  • ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
  • ERVKN

    *“ಧರ್ಮೋಪದೇಶಕರೇ, ಫರಿಸಾಯರೇ, ನಿಮಗೆ ಕೇಡಾಗುವುದು. ನೀವು ಕಪಟಿಗಳು. ನೀವು ವಿಧವೆಯರ ಮನೆಗಳನ್ನು ಕಸಿದುಕೊಳ್ಳುತ್ತೀರಿ. ಜನರು ನಿಮ್ಮನ್ನು ನೋಡಲೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರಿ. ಆದ್ದರಿಂದ ನೀವು ಕಠಿಣವಾದ ಶಿಕ್ಷೆ ಹೊಂದುವಿರಿ ಎಂದು ಕೆಲವು ಗ್ರೀಕ್ ಪ್ರತಿಗಳಲ್ಲಿ 14ನೇ ವಚನ ಸೇರಿಸಿದ್ದಾರೆ.” ನೋಡಿರಿ: ಮಾರ್ಕ 12:40; ಲೂಕ 20:47.
  • IRVKN

    ಅಯ್ಯೋ, ಕಪಟಿಗಳಾದ † 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47 ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.
Total 39 Verses, Current Verse 14 of Total Verses 39
×

Alert

×

kannada Letters Keypad References