KNV
22. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
ERVKN
22. “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.
IRVKN
22. ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN