ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
7. ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

ERVKN
7. ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?

IRVKN
7. ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 7 of Total Verses 17
1 2 3 4 5 6 7 8 9 10 11 12 13 14 15
16 17
  • ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
  • ERVKN

    ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?
  • IRVKN

    ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
Total 17 Verses, Current Verse 7 of Total Verses 17
1 2 3 4 5 6 7 8 9 10 11 12 13 14 15
16 17
×

Alert

×

kannada Letters Keypad References