KNV
19. ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ERVKN
19. (ಲೂಕ 12:33-34; 11:34-36; 16:13) “ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.
IRVKN
19. [§ ಲೂಕ 12:33; 1 ತಿಮೊ 6:17-19; ರೋಮಾ 9:13] “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN