ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
17. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.

ERVKN
17. ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.

IRVKN
17. ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು. ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು (ಮಾರ್ಕ 5:22-43; ಲೂಕ 8:41-56)



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 17 of Total Verses 38
  • ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
  • ERVKN

    ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.
  • IRVKN

    ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು. ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು (ಮಾರ್ಕ 5:22-43; ಲೂಕ 8:41-56)
Total 38 Verses, Current Verse 17 of Total Verses 38
×

Alert

×

kannada Letters Keypad References