ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
28. ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.

ERVKN
28. ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.

IRVKN
28. ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 28 of Total Verses 38
  • ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
  • ERVKN

    ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.
  • IRVKN

    ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
Total 38 Verses, Current Verse 28 of Total Verses 38
×

Alert

×

kannada Letters Keypad References