ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
14. ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.

ERVKN
14. ಆದರೆ ಆ ಸ್ತ್ರೀಗೆ ಮಹಾಗರುಡನ ಎರಡು ರೆಕ್ಕೆಗಳನ್ನು ಕೊಡಲ್ಪಟ್ಟದ್ದರಿಂದ, ತನಗಾಗಿ ಮರುಳುಗಾಡಿನಲ್ಲಿ ಸಿದ್ಧಪಡಿಸಿದ ಸ್ಥಳಕ್ಕೆ ಹಾರಿ ಹೋಗಲು ಆಕೆಗೆ ಸಾಧ್ಯವಾಯಿತು. ಅಲ್ಲಿ ಅವಳು ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುತ್ತಾ ಸರ್ಪಕ್ಕೆ ಕಾಣದಂತೆ ಮರೆಯಾಗಿರುವಳು.

IRVKN
14. ಆದರೆ ಆ ಸ್ತ್ರೀಯು [† ವ. 6:] ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ [‡ ವಿಮೋ 19:4:] ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 14 of Total Verses 17
1 2 3 4 5
6 7 8 9 10 11 12 13 14 15 16 17
  • ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
  • ERVKN

    ಆದರೆ ಆ ಸ್ತ್ರೀಗೆ ಮಹಾಗರುಡನ ಎರಡು ರೆಕ್ಕೆಗಳನ್ನು ಕೊಡಲ್ಪಟ್ಟದ್ದರಿಂದ, ತನಗಾಗಿ ಮರುಳುಗಾಡಿನಲ್ಲಿ ಸಿದ್ಧಪಡಿಸಿದ ಸ್ಥಳಕ್ಕೆ ಹಾರಿ ಹೋಗಲು ಆಕೆಗೆ ಸಾಧ್ಯವಾಯಿತು. ಅಲ್ಲಿ ಅವಳು ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುತ್ತಾ ಸರ್ಪಕ್ಕೆ ಕಾಣದಂತೆ ಮರೆಯಾಗಿರುವಳು.
  • IRVKN

    ಆದರೆ ಆ ಸ್ತ್ರೀಯು † ವ. 6: ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ‡ ವಿಮೋ 19:4: ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
Total 17 Verses, Current Verse 14 of Total Verses 17
1 2 3 4 5
6 7 8 9 10 11 12 13 14 15 16 17
×

Alert

×

kannada Letters Keypad References