ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
8. ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

ERVKN
8. ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.

IRVKN
8. ಅವನ ಹಿಂದೆ ಎರಡನೆಯ ದೇವದೂತನು ಬಂದು, [† ಯೆಶಾ 21:9; ಯೆರೆ 51:8; ಪ್ರಕ 18:2:] “ಬಿದ್ದಳು! ಬಿದ್ದಳು! [‡ ದಾನಿ. 4:30; ಪ್ರಕ 16:19; 17:5; 18:10:] ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ [§ ಅಥವಾ. ಜಾರತ್ವದಿಂದಾಗುವ ದೇವರ ರೌದ್ರವೆಂಬ. ಪ್ರಕ 18:3:] ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು [* ಯೆರೆ 51:7:] ಕುಡಿಸಿದಳು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 8 of Total Verses 20
1 2 3 4 5 6 7 8 9 10 11 12 13 14 15 16
  • ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
  • ERVKN

    ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
  • IRVKN

    ಅವನ ಹಿಂದೆ ಎರಡನೆಯ ದೇವದೂತನು ಬಂದು, † ಯೆಶಾ 21:9; ಯೆರೆ 51:8; ಪ್ರಕ 18:2: “ಬಿದ್ದಳು! ಬಿದ್ದಳು! ‡ ದಾನಿ. 4:30; ಪ್ರಕ 16:19; 17:5; 18:10: ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ § ಅಥವಾ. ಜಾರತ್ವದಿಂದಾಗುವ ದೇವರ ರೌದ್ರವೆಂಬ. ಪ್ರಕ 18:3: ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು * ಯೆರೆ 51:7: ಕುಡಿಸಿದಳು” ಎಂದು ಹೇಳಿದನು.
Total 20 Verses, Current Verse 8 of Total Verses 20
1 2 3 4 5 6 7 8 9 10 11 12 13 14 15 16
×

Alert

×

kannada Letters Keypad References