ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
11. ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

ERVKN
11. ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.

IRVKN
11. [† ಯೆಹೆ. 1:1:] ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, [‡ ಪ್ರಕ 6:2:] ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ [§ ಪ್ರಕ 3:7, 14 ] ನಂಬಿಗಸ್ತನು, ಸತ್ಯವಂತನು ಎಂದು ಹೆಸರು. [* ಕೀರ್ತ 96:13; ಯೆಶಾ 11:4:] ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 11 of Total Verses 21
1 2
3 4 5 6 7 8 9 10 11 12 13 14 15 16 17 18 19
20 21
  • ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
  • ERVKN

    ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.
  • IRVKN

    † ಯೆಹೆ. 1:1: ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ‡ ಪ್ರಕ 6:2: ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ § ಪ್ರಕ 3:7, 14 ನಂಬಿಗಸ್ತನು, ಸತ್ಯವಂತನು ಎಂದು ಹೆಸರು. * ಕೀರ್ತ 96:13; ಯೆಶಾ 11:4: ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.
Total 21 Verses, Current Verse 11 of Total Verses 21
1 2
3 4 5 6 7 8 9 10 11 12 13 14 15 16 17 18 19
20 21
×

Alert

×

kannada Letters Keypad References