KNV
1. ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
ERVKN
1. “ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.
IRVKN
1. “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, [* ಪ್ರಕ 1:11, 13, 16, 20:] ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು [† ಪ್ರಕ 1:11, 13, 16, 20:] ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN