KNV
23. ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ERVKN
23. ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.
IRVKN
23. ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ [* ಕೀರ್ತ 7:9; 26:2; ಯೆರೆ 20:12; ರೋಮಾ. 8:27:] ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. [† ಮತ್ತಾ 16:27; 1 ಕೊರಿ 5:10. ಇಬ್ರಿ. 9:27; 1 ಪೇತ್ರ. 1:7:] ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN