KNV
17. ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
ERVKN
17. ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.
IRVKN
17. ಆತ್ಮನು ಮತ್ತು [§ ಪ್ರಕ 21:2, 9:] ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, [* ಯೆಶಾ 55:1; ಯೋಹಾ 7:37; ಪ್ರಕ 21:6:] ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN