KNV
17. ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ERVKN
17. ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.” [✡ಉಲ್ಲೇಖನ: ಹಬಕ್ಕೂಕ 2:4.]
IRVKN
17. ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ [† ಎಫೆ 5:6, ಕೊಲೊ 3:6] ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN