KNV
21. ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ERVKN
21. ಆದರೆ ಇಸ್ರೇಲಿನ ಜನರ ಬಗ್ಗೆ ದೇವರು: “ನಾನು ಆ ಜನರಿಗಾಗಿ ದಿನವೆಲ್ಲಾ ಕಾದುಕೊಂಡಿದ್ದೆನು, ಆದರೆ ಅವರು ವಿಧೇಯರಾಗಲಿಲ್ಲ; ನನ್ನನ್ನು ಹಿಂಬಾಲಿಸಲಿಲ್ಲ” ಎನ್ನುತ್ತಾನೆ.ಯೆಶಾಯ 65:2] .
IRVKN
21. ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, [† ಯೆಶಾ 65:2] “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN