ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
11. ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ERVKN
11. ಹಾಗಾದರೆ, ಯೆಹೂದ್ಯರು ಮೇಲೇಳದಂತೆ ಮುಗ್ಗರಿಸಿ ಬಿದ್ದರೇ? ಎಂದಿಗೂ ಇಲ್ಲ. ಆದರೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆಪಡುವಂತಾಯಿತು.

IRVKN
11. ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು [§ ಅ. ಕೃ. 28:28] ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 11 of Total Verses 36
  • ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
  • ERVKN

    ಹಾಗಾದರೆ, ಯೆಹೂದ್ಯರು ಮೇಲೇಳದಂತೆ ಮುಗ್ಗರಿಸಿ ಬಿದ್ದರೇ? ಎಂದಿಗೂ ಇಲ್ಲ. ಆದರೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆಪಡುವಂತಾಯಿತು.
  • IRVKN

    ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು § ಅ. ಕೃ. 28:28 ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
Total 36 Verses, Current Verse 11 of Total Verses 36
×

Alert

×

kannada Letters Keypad References