ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
17. ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.

ERVKN
17. ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.

IRVKN
17. ಆದರೆ [* ಯೆರೆ 11:16; ಯೋಹಾ 15:2] ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 17 of Total Verses 36
  • ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
  • ERVKN

    ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.
  • IRVKN

    ಆದರೆ * ಯೆರೆ 11:16; ಯೋಹಾ 15:2 ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
Total 36 Verses, Current Verse 17 of Total Verses 36
×

Alert

×

kannada Letters Keypad References