KNV
20. ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
ERVKN
20. ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.
IRVKN
20. ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. [† 1 ಕೊರಿ 10:12, 2 ಕೊರಿ 1:24] ನೀನು ನಿಂತಿರುವುದು ನಂಬಿಕೆಯಿಂದಲೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN