ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
5. ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.

ERVKN
5. ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.

IRVKN
5. [‡ ಗಲಾ. 4:10] ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; [§ ರೋಮಾ. 14:23] ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 5 of Total Verses 23
  • ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
  • ERVKN

    ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.
  • IRVKN

    ‡ ಗಲಾ. 4:10 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; § ರೋಮಾ. 14:23 ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
Total 23 Verses, Current Verse 5 of Total Verses 23
×

Alert

×

kannada Letters Keypad References