ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
13. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.

ERVKN
13. ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.

IRVKN
13. ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 13 of Total Verses 25
  • ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
  • ERVKN

    ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.
  • IRVKN

    ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
Total 25 Verses, Current Verse 13 of Total Verses 25
×

Alert

×

kannada Letters Keypad References