ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
11. (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)

ERVKN
11. (11-12) ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” [✡ಉಲ್ಲೇಖನ: ಆದಿಕಾಂಡ 25:23.] ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.

IRVKN
11. (11-12) ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ [§ ಆದಿ 25:23] “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ [* ರೋಮಾ. 4:17, 8:28] ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 11 of Total Verses 33
  • (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
  • ERVKN

    (11-12) ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ✡ಉಲ್ಲೇಖನ: ಆದಿಕಾಂಡ 25:23. ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.
  • IRVKN

    (11-12) ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ § ಆದಿ 25:23 “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ * ರೋಮಾ. 4:17, 8:28 ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
Total 33 Verses, Current Verse 11 of Total Verses 33
×

Alert

×

kannada Letters Keypad References