ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
20. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

ERVKN
20. ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?

IRVKN
20. [† 2 ತಿಮೊ. 2:20] ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ [‡ ಯೆಶಾ 64:8, ಯೆರ. 18:6] ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 20 of Total Verses 33
  • ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
  • ERVKN

    ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?
  • IRVKN

    † 2 ತಿಮೊ. 2:20 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ‡ ಯೆಶಾ 64:8, ಯೆರ. 18:6 ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
Total 33 Verses, Current Verse 20 of Total Verses 33
×

Alert

×

kannada Letters Keypad References