ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
2. ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.

ERVKN
2. ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು. [*ಚಲಿಸುತ್ತಿದ್ದನು ಹೀಬ್ರೂ ಭಾಷೆಯಲ್ಲಿ ಈ ಪದವು ಪಕ್ಷಿಯೊಂದು ಗೂಡಿನಲ್ಲಿರುವ ತನ್ನ ಮರಿಗಳನ್ನು ರಕ್ಷಿಸುವುದಕ್ಕಾಗಿ “ಮೇಲೆ ಹಾರಾಡುವಂತೆ” ಎಂಬರ್ಥವನ್ನು ನೀಡುತ್ತದೆ.] ಮೊದಲನೆ ದಿನ — ಬೆಳಕು

IRVKN
2. ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.

OCVKN





History

No History Found

  • ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
  • ERVKN

    ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು. *ಚಲಿಸುತ್ತಿದ್ದನು ಹೀಬ್ರೂ ಭಾಷೆಯಲ್ಲಿ ಈ ಪದವು ಪಕ್ಷಿಯೊಂದು ಗೂಡಿನಲ್ಲಿರುವ ತನ್ನ ಮರಿಗಳನ್ನು ರಕ್ಷಿಸುವುದಕ್ಕಾಗಿ “ಮೇಲೆ ಹಾರಾಡುವಂತೆ” ಎಂಬರ್ಥವನ್ನು ನೀಡುತ್ತದೆ. ಮೊದಲನೆ ದಿನ — ಬೆಳಕು
  • IRVKN

    ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
Common Bible Languages
West Indian Languages
×

Alert

×

Kannada Letters Keypad References