KNV
27. ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
ERVKN
27. ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ.
IRVKN
27. ದೇವರು ತನ್ನ ಸಭೆಯಲ್ಲಿ [† ಎಫೆ 4:11] ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ [‡ ಎಫೆ 2:20, 3:5] ಪ್ರವಾದಿಗಳನ್ನು, ಮೂರನೆಯದಾಗಿ [§ ಅ. ಕೃ. 13:1, ರೋಮಾ. 12:7] ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ [* 1 ಕೊರಿ 12:10] ಮಹತ್ಕಾರ್ಯ ಮಾಡುವ ಶಕ್ತಿಯನ್ನು, [† 1 ಕೊರಿ 12:9] ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, [‡ ರೋಮಾ. 12:8, 1 ತಿಮೊ. 5:17; ಇಬ್ರಿ. 13:7,17,24] ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN