KNV
17. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
ERVKN
17. ಕ್ರಿಸ್ತನು ಜೀವಂತವಾಗಿ ಎಬ್ಬಿಸಲ್ಪಟ್ಟಿಲ್ಲದಿದ್ದರೆ, ನಿಮ್ಮ ನಂಬಿಕೆಯು ನಿಷ್ಪ್ರಯೋಜಕವಾಗಿದೆ ಮತ್ತು ನೀವು ನಿಮ್ಮ ಪಾಪಗಳಿಂದ ಇನ್ನೂ ಅಪರಾಧಿಗಳಾಗಿದ್ದೀರಿ.
IRVKN
17. ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ [* ರೋಮಾ. 4:25] ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN