KNV
20. ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ERVKN
20. ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.
IRVKN
20. [† 2 ತಿಮೊ. 2:8; 1 ಪೇತ್ರ 1:3] ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ [‡ ವ. 23; ಅ. ಕೃ. 26:23] ಪ್ರಥಮಫಲವಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN