KNV
40. ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.
ERVKN
40. ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ.
IRVKN
40. ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN