KNV
53. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
ERVKN
53. ಅಳಿದುಹೋಗುವ ಈ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.
IRVKN
53. ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, [‡ 2 ಕೊರಿ 5:2-4] ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN