KNV
13. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ERVKN
13. ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.
IRVKN
13. [§ ಯಾಜ 6:16,26; ಅರಣ್ಯ 5:9,10; ಧರ್ಮೋ 18:1] ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN