ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
20. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.

ERVKN
20. ‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಕೀರ್ತನೆ. 69:25] ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಕೀರ್ತನೆ. 109:8] ಎಂದು ಸಹ ಬರೆದಿದೆ.

IRVKN
20. ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 20 of Total Verses 26
  • ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
  • ERVKN

    ‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಕೀರ್ತನೆ. 69:25 ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಕೀರ್ತನೆ. 109:8 ಎಂದು ಸಹ ಬರೆದಿದೆ.
  • IRVKN

    ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
Total 26 Verses, Current Verse 20 of Total Verses 26
×

Alert

×

kannada Letters Keypad References