ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

ERVKN
15. ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.

IRVKN
15. ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 15 of Total Verses 52
  • ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
  • ERVKN

    ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.
  • IRVKN

    ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
Total 52 Verses, Current Verse 15 of Total Verses 52
×

Alert

×

kannada Letters Keypad References