ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.

ERVKN
13. (13-14) ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.

IRVKN
13. ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 13 of Total Verses 41
  • ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
  • ERVKN

    (13-14) ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.
  • IRVKN

    ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
Total 41 Verses, Current Verse 13 of Total Verses 41
×

Alert

×

kannada Letters Keypad References