ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.

ERVKN
21. ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.

IRVKN
21. ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 21 of Total Verses 41
  • ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
  • ERVKN

    ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.
  • IRVKN

    ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
Total 41 Verses, Current Verse 21 of Total Verses 41
×

Alert

×

kannada Letters Keypad References