KNV
32. ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
ERVKN
32. ತಕ್ಷಣವೇ ಅವನು ಕೆಲವು ಸೇನಾಧಿಕಾರಿಗಳನ್ನು ಮತ್ತು ಸೈನಿಕರನ್ನು ತನ್ನೊಂದಿಗೆ ಕರೆದುಕೊಂಡು ಜನಸಮೂಹದ ಕಡೆಗೆ ಹೋದನು. ಸೇನಾಧಿಪತಿಯನ್ನು ಮತ್ತು ಅವನ ಸೈನಿಕರನ್ನು ಕಂಡ ಜನರು ಪೌಲನಿಗೆ ಹೊಡೆಯುವುದನ್ನು ನಿಲ್ಲಿಸಿದರು.
IRVKN
32. ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN