KNV
22. ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.
ERVKN
22. ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು.
IRVKN
22. ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN