KNV
24. ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
ERVKN
24. ಫೆಸ್ತನು ಹೀಗೆಂದನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರೆದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಈ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.
IRVKN
24. ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN