KNV
23. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
ERVKN
23. ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”
IRVKN
23. ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN