ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ

ERVKN
12. ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.

IRVKN
12. ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 12 of Total Verses 15
1 2 3 4 5 6 7 8 9 10 11 12 13 14 15
  • ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
  • ERVKN

    ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.
  • IRVKN

    ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.
Total 15 Verses, Current Verse 12 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References