KNV
11. ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
ERVKN
11. ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.
IRVKN
11. “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN