KNV
13. ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
ERVKN
13. ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.
IRVKN
13. ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN