KNV
35. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
ERVKN
35. ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.
IRVKN
35. ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN