KNV
4. ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
ERVKN
4. ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)
IRVKN
4. ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN