ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
7. ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.

ERVKN
7. ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಈ ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದ್ದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು.

IRVKN
7. ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 7 of Total Verses 29
  • ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.
  • ERVKN

    ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಈ ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದ್ದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು.
  • IRVKN

    ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.
Total 29 Verses, Current Verse 7 of Total Verses 29
×

Alert

×

kannada Letters Keypad References