ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.

ERVKN
1. “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.

IRVKN
1. ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
  • ERVKN

    “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.
  • IRVKN

    ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.
Total 22 Verses, Current Verse 1 of Total Verses 22
×

Alert

×

kannada Letters Keypad References