ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
25. ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.

ERVKN
25. ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’

IRVKN
25. ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 25 of Total Verses 37
  • ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
  • ERVKN

    ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’
  • IRVKN

    ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.
Total 37 Verses, Current Verse 25 of Total Verses 37
×

Alert

×

kannada Letters Keypad References